Botolanda–Kalianda Road Open to Public, 04/08/2026
ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬೋಟೋಳಂಡ, ಹಾಗೂ ಕಲಿಯಂಡ ಕುಟುಂಬಸ್ಥರ ಮನೆಗೆ ಹೋಗುವ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ.

Birthday Wishes to Former CM Siddaramaiah, 04/08/2026
ಕರ್ನಾಟಕ ರಾಜ್ಯವನ್ನು ಅತ್ಯಧಿಕ ಕಾಲ ಆಳಿದ ಹೆಗ್ಗಳಿಕೆ ಹೊತ್ತ ಮೇರು ರಾಜಕಾರಣಿ, ಸಮಾಜದ ಎಲ್ಲಾ ವರ್ಗದ ಜನತೆಗೆ ಸಾಮಾಜಿಕ ನ್ಯಾಯದ ಕಲ್ಪನೆಯ ಚಿಂತಕ, ಪಂಚ ಗ್ಯಾರೆಂಟಿ ಯೋಜನೆಗಳ ಅದ್ಭುತ ಯಶಸ್ಸಿನ ರೂವಾರಿ, ಶ್ರೇಷ್ಠ ಆರ್ಥಿಕ ತಜ್ಞ, ದೀನದಲಿತರ, ಬಡವ ಬಲ್ಲಿದರ ಆಶಾಕಿರಣ, ಅಪಾರ ಜನಮನ್ನಣೆಯುಳ್ಳ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

Celebrating Kakkada 18 with Traditional Nallame, 04/08/2026

Beeruga Kindi Dam, Bridge Work Underway, 02/08/2026
ಪೊನ್ನಂಪೇಟೆ ತಾಲೂಕಿನ ಬೀರುಗ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿದೆ.

Kodava Society–Kallumotte Road Work Complete, 01/08/2026
ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಕೊಡವ ಸಮಾಜ ಮುಂಭಾಗವಾಗಿ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಕಲ್ಲುಮೊಟ್ಟೆ ಭಾಗಕ್ಕೆ ಹೋಗುವ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.
