Many thanks to the honour given by the leaders of the District Minority Community for the government for providing grant for the development of the minority community in Kodagu district., 26/12/2025

ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಅನುದಾನವನ್ನು ಸರ್ಕಾರದಿಂದ ಒದಗಿಸಿ ಕೊಟ್ಟಿದ್ದಕ್ಕೆ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯದ ಪ್ರಮುಖರು ನೀಡಿದ ಈ ಸನ್ಮಾನಕ್ಕೆ ಅನಂತ ಧನ್ಯವಾದಗಳು.


Virajapete ex soldiers association constructed personal funds and wished good luck., 26/12/2025

ವಿರಾಜಪೇಟೆಯ ಮಾಜಿ ಸೈನಿಕರ ಸಂಘದ ಕಟ್ಟಡ ನಿರ್ಮಾಣಕ್ಕೆ ವೈಯಕ್ತಿಕ ಧನ ಸಹಾಯ ಮಾಡಿ ಶುಭ ಕೋರಿದೆ.


Participated in the monthly meeting of ACPCS Association of Mysore., 26/12/2025

ಮೈಸೂರಿನ ಎಸಿಪಿಸಿಎಸ್ ಸಂಘದ ಆಡಳಿತ ಮಂಡಳಿಯ ಮಾಸಿಕ ಸಭೆಯಲ್ಲಿ ಭಾಗವಹಿಸಲಾಯಿತು.


Leader of development of modern India, Former Prime Minister Manmohan Singh Respectful salutations to him on his death anniversary., 26/12/2025

ಆಧುನಿಕ ಭಾರತದ ಅಭಿವೃದ್ಧಿಯ ನೇತಾರ,
ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ರವರ
ಪುಣ್ಯ ಸ್ಮರಣೆಯಂದು ಅವರಿಗೆ ಗೌರವ ಪೂರ್ವಕ ನಮನಗಳು.

Belgaum Winter Session 2025 has humbly received the honour given by Napoklu Kodava society in the wake of acceptance of Karnataka Earthquake Objection., 25/12/2025

ಬೆಳಗಾವಿ ಚಳಿಗಾಲ ಅಧಿವೇಶನ 2025ರಲ್ಲಿ ಕರ್ನಾಟಕ ಭೂಕಂದಾಯ ವಿಧೇಯಕ ಅಂಗೀಕಾರದ ಹಿನ್ನೆಲೆಯಲ್ಲಿ ನಾಪೋಕ್ಲು ಕೊಡವ ಸಮಾಜ ವತಿಯಿಂದ ನೀಡಿದ ಸನ್ಮಾನವನ್ನು ‌ ವಿನಯ ಪೂರ್ವಕವಾಗಿ ಸ್ವೀಕರಿಸಿದೆ.