A meeting was held with the party workers in Maldare Panchayat, 12/04/2024
ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು.




Addressed a meeting of party workers held at Karagunda, 12/04/2024
ಕಾರಗುಂದದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದೆ.
On the occasion of a meeting with workers in Chennaiyankote panchayat, 11/04/2024
ಚೆನ್ನಯ್ಯನಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಸಂದರ್ಭ.
A meeting was held with party leaders and workers in Ponnappasanthe panchayat area, 10/04/2024
ಪೊನ್ನಪ್ಪಸಂತೆ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಸಂದರ್ಭ.


Happy Eid Al-Fitr to all the Muslim friends of the country, 10/04/2024
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಅಲ್ ಫಿತರ್ ಹಬ್ಬದ ಹಾರ್ದಿಕ ಶುಭಾಶಯಗಳು.
