Teacher Recruitment Opportunities Discussed in Legislative Council Meeting, 21/08/2026

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸೂಕ್ತ ಅವಕಾಶ ಕಲ್ಪಿಸುವ ಕುರಿತು ವಿಧಾನ ಪರಿಷತ್‌ ಸಭಾಪತಿ ಶ್ರೀ ಸಲೀಂ ‌ಅಹ್ಮದ್ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಶೈಕ್ಷಣಿಕ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿದ ಸಂದರ್ಭ.
ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಾ ಜಿ ಪರಮೇಶ್ವರ್, ಸಚಿವರುಗಳಾದ ಮಧು ಬಂಗಾರಪ್ಪ, ಯು ಟಿ ಖಾದರ್, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಆರ್ಷದ್, ಉಪಸ್ಥಿತರಿದ್ದರು.
 

D. Devaraj Urs Remembered on His Birth Anniversary as a Champion of Social Justice, 20/08/2026

ಸಾಮಾಜಿಕ ನ್ಯಾಯದ ಹರಿಕಾರ,
ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮದಿನದಂದು ಅವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.
 

Rajiv Gandhi Remembered with Gratitude on His Birth Anniversary, 20/08/2026

ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಬಲಿದಾನಗೈದ
ಮಾಜಿ ಪ್ರಧಾನಿ ರಾಜೀವ್ ಗಾಂಧಿ
ಅವರ ಜನ್ಮದಿನದಂದು ಅವರನ್ನು ಗೌರವ ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.
 

Bengaluru Press Meet on Opposition’s Politics Over Minister Nagendra, 19/08/2026

ಸಚಿವ ನಾಗೇಂದ್ರರವರ ವಿಷಯದಲ್ಲಿ ವಿರೋಧ ಪಕ್ಷದವರು ಮಾಡುತ್ತಿರುವ ಕ್ಷುಲ್ಲಕ ರಾಜಕಾರಣದ ಬಗ್ಗೆ, ಸ್ಪಷ್ಟೀಕರಣ ನೀಡಲು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ.

 


Bengaluru Press Conference on Minister Nagendra Issue, 19/08/2026

ಸಚಿವ ನಾಗೇಂದ್ರರವರ ವಿಷಯದಲ್ಲಿ ವಿರೋಧ ಪಕ್ಷದವರು ಮಾಡುತ್ತಿರುವ ಕ್ಷುಲ್ಲಕ ರಾಜಕಾರಣದ ಬಗ್ಗೆ, ಸ್ಪಷ್ಟೀಕರಣ ನೀಡಲು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ.