Happy Makara Sankranti festival to all the people of the state., 15/01/2026
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು.

Participated in the Honalu Light Football Final Match organized by Young India Youth Club at Palibetta of Virajpet Taluk, Virajpet Legislative Assembly Constituency., 14/01/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ಯಂಗ್ ಇಂಡಿಯಾ ಯೂಥ್ ಕ್ಲಬ್ ರವರು ಆಯೋಜಿಸಿದ, ಹೊನಲು ಬೆಳಕಿನ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

Participated in the Kodagu education department employees detected friendly co-operative association program held in Madikeri, 14/01/2026
ಮಡಿಕೇರಿಯಲ್ಲಿ ಜರುಗಿದ, ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

Visited and inspected the asphalt unit of Echur Kunda village, Ponnampet taluk of Virajpet assembly constituency., 13/01/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಈಚೂರು ಕುಂದ ಗ್ರಾಮದ ಡಾಂಬರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು .

Inauguration of various works and land pooja was conducted in Virajpet taluk of Virajpete assembly constituency, 13/01/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರೆವೇರಿಸಲಾಯಿತು.
