Family Recreation Club being constructed in Marandoda village of Madikeri Taluk of Virajapete assembly constituency, Bhoomi Pooja was conducted to start its work., 25/12/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಮರಂದೋಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಫ್ಯಾಮಿಲಿ ರಿಕ್ರಿಯೇಷನ್ ಕ್ಲಬ್, ಇದರ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.


Participated in the anniversary function of Ankur school in Napoklu village of Madikeri taluk, Virajpet constituency., 25/12/2025

ವಿರಾಜಪೇಟೆ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಅಂಕುರ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಾಯಿತು.


Concrete road passing near Kodava society in Napoklu village, Madikeri Taluk, Virajpet assembly constituency was inaugurated and wished., 25/12/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ,ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮದಲ್ಲಿನ ಕೊಡವ ಸಮಾಜ ಬಳಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆ ಮಾಡಿ ಶುಭ ಕೋರಲಾಯಿತು.


Merry Christmas to all Christians of the state., 25/12/2025

ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು.


Inauguration of various roads constructed in the Palibetta area of Virajpet taluk., 24/12/2025

ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಭಾಗದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆ ಗಳ ಲೋಕಾರ್ಪಣೆ ನೆರವೇರಿಸಲಾಯಿತು.