Participated in the anniversary function of Ankur school in Napoklu village of Madikeri taluk, Virajpet constituency., 25/12/2025

ವಿರಾಜಪೇಟೆ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಅಂಕುರ್ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಾಯಿತು.


Concrete road passing near Kodava society in Napoklu village, Madikeri Taluk, Virajpet assembly constituency was inaugurated and wished., 25/12/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ,ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮದಲ್ಲಿನ ಕೊಡವ ಸಮಾಜ ಬಳಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆ ಮಾಡಿ ಶುಭ ಕೋರಲಾಯಿತು.


Merry Christmas to all Christians of the state., 25/12/2025

ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು.


Inauguration of various roads constructed in the Palibetta area of Virajpet taluk., 24/12/2025

ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಭಾಗದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆ ಗಳ ಲೋಕಾರ್ಪಣೆ ನೆರವೇರಿಸಲಾಯಿತು.


Participated in its 50th Golden Jubilee Ceremony of Loods Hill Convent School Palibetta, Virajpet Taluk, Virajpeta Constituency., 24/12/2025

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಲೂಡ್ಸ್ ಹಿಲ್ ಕಾನ್ವೆಂಟ್ ಶಾಲೆ ಪಾಲಿಬೆಟ್ಟ, ಇದರ 50ನೇ ವರ್ಷದ ಸುವರ್ಣ ಮಹೋತ್ಸಹ ಸಮಾರಂಭದಲ್ಲಿ ಭಾಗವಹಿಸಲಾಯಿತು.