Let us strengthen democracy by understanding the importance of voting., 24/01/2026

ಮತದಾನದ ಮಹತ್ವ ಅರಿಯುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸೋಣ.


Visited Field Marshal K M Karappa's memorial place near Madikeri Sudarshan circle where development work was conducted., 24/01/2026

ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸದ ವೀಕ್ಷಣೆ ನಡೆಸಲಾಯಿತು.


Many thanks for this heartfelt felicitation given by Kodagu Vidya Employees' Detective Cooperative Association., 24/01/2026

ಕೊಡಗು ವಿದ್ಯಾ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ನೀಡಿದ ಈ ಆತ್ಮೀಯ ಸನ್ಮಾನಕ್ಕೆ ಅನಂತ ಧನ್ಯವಾದಗಳು.


Land pooja and completed road works were performed in the Buffalo area of Madikeri taluk Napoklu Hobli of Virajapete assembly constituency., 24/01/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿಯ ಎಮ್ಮೆಮಾಡು ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಪೂರ್ಣಗೊಂಡಿರುವ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಲಾಯಿತು.


Madikeri Taluk, Napoklu Hobli's historical Sri Makki Shastavu visited the temple and visited the relaxed lake there., 24/01/2026

ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕು, ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿನ ಶಿಥಿಲಗೊಂಡ ಕೆರೆಯ ವೀಕ್ಷಣೆ ಮಾಡಲಯಿತು.