Held discussions with Hon’ble Agriculture Minister Shri Cheluvarayaswamy and a team of experts regarding the expansion of pro- and tropical-maize cultivation, as well as the adoption of improved agricultural practices in the drought-affected districts of , 01/12/2025
ಕರ್ನಾಟಕದ ಬರಪಿಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಮಾನ್ಯ ಕೃಷಿ ಸಚಿವರಾದ ಶ್ರೀ ಚೆಲುವರಾಯಸ್ವಾಮಿ ಹಾಗೂ ತಜ್ಞರ ತಂಡದ ಜೊತೆ ಚರ್ಚಿಸಲಾಯಿತು.

During the inauguration of the new NRLM building of the Kunjila–Kakkabe Village Panchayat in the Virajpet Assembly Constituency, Madikeri Taluk, 01/12/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಮಡಿಕೇರಿ ತಾಲೂಕಿನ ಕುಂಜಿಲ -ಕಕ್ಕಬೆ ಗ್ರಾಮ ಪಂಚಾಯತ್ ನ ಎನ್ ಆರ್ ಎಲ್ ಎಂ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಸಂದರ್ಭ.

On BSF Foundation Day, we pay tribute to our brave soldiers who stand vigilant day and night to protect our borders., 01/12/2025
ಬಿಎಸ್‌ಎಫ್ ಸಂಸ್ಥಾಪನಾ ದಿನ ಗಡಿ ರಕ್ಷಣೆಗಾಗಿ ಹಗಲಿರುಳೆನ್ನದೆ ಸನ್ನದ್ಧರಾಗಿರುವ ನಮ್ಮ ಹೆಮ್ಮೆಯ ಯೋಧರಿಗೆ ಗೌರವ ನಮನಗಳು.

The Kodava Cultural and Recreation Club, Karada, participated in the inauguration ceremony of the Third Kadiyat Nad Cup Tournament 2025 organized in Karada, 01/12/2025
ಕೊಡವ ಕಲ್ಚರಲ್ ಮತ್ತು ರಿಕ್ರಿಯೇಶನ್ ಕ್ಲಬ್ ಕರಡ, ಇವರು ಆಯೋಜಿಸಿದ ತೃತೀಯ ವರ್ಷದ ಕಡಿಯತ್ ನಾಡ್ ಕಪ್ ಹಾಕಿ ಪಂದ್ಯಾವಳಿ 2025 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.

We respectfully remember Sri Kengal Hanumanthaiah on his death anniversary., 01/12/2025
ಶ್ರೀ ಕೆಂಗಲ್ ಹನುಮಂತಯ್ಯ ರವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ.
