Forest department officials and members meeting was held in the wake of permission to collect small forest products under community forest resources., 23/01/2026
ತಿತಿಮತಿ ಲ್ಯಾಂಪ್ಸ್ ಸಹಕಾರ ಸಂಘದ ಸದಸ್ಯರು ಸಮುದಾಯ ಅರಣ್ಯ ಸಂಪನ್ಮೂಲಗಳಡಿ ಕಿರು ಅರಣ್ಯ ಉತ್ಪನ್ನ ಸಂಗ್ರಹಣೆಗೆ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸದಸ್ಯರ ಸಭೆ ನಡೆಸಲಾಯಿತು.

Inaugurate the Sankranti celebration cricket tournament organized by Kodagu Journalists Association On the occasion of wishing good luck., 23/01/2026
ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ
ಶುಭ ಕೋರಿದ ಸಂದರ್ಭ.

At Ambedkar Bhavan, Virajapete, participating in the people's conversation, felicitation program and city congress officials' meeting., 23/01/2026
ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ, ಜನ ಸಂವಾದ ಸಮಾವೇಶ, ಸನ್ಮಾನ ಕಾರ್ಯಕ್ರಮ ಹಾಗೂ ನಗರ ಕಾಂಗ್ರೆಸ್ ಪದಾಧಿಕಾರಿಗಳ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಂದರ್ಭ.

Respectful tribute to Netaji Subhash Chandra Bose, a brave freedom fighter who sparked patriotism in the youth, a lion dream of British, 23/01/2026
ಅಪ್ರತಿಮ ದೇಶಭಕ್ತ, ಯುವಜನತೆಯಲ್ಲಿ ದೇಶ ಪ್ರೇಮದ ಕಿಚ್ಚು ಹಚ್ಚಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ, ಬ್ರಿಟೀಷರಿಗೆ ಸಿಂಹ ಸ್ವಪ್ನರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

During a meeting with the leaders and officers of Kodagu District Congress Committee with Honorable District In-charge Minister Shri N S Bhosaraju at Madikeri District Congress Office., 22/01/2026
ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ ಎಸ್ ಭೋಸರಾಜು ರವರೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರುಗಳು ಹಾಗೂ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭ.
