Visited the famous Mrityunjaya temple of Badagarkeri village of Ponnampete taluk with my wife Mrs. Kanchan Ponnanna and offered special pooja., 10/10/2025
ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದ ಪ್ರಸಿದ್ಧ ಮೃತ್ಯುಂಜಯ ದೇವಸ್ಥಾನಕ್ಕೆ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.

As part of the government nutrition program, participated in the program organized by the women and children welfare department at Hudikeri Kodava society with my wife Kanchan Ponnanna and congratulated me, 10/10/2025
ಸರ್ಕಾರದ ಪೋಷಣ್ ಕಾರ್ಯಕ್ರಮದ ಭಾಗವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಅಂಗವಾಗಿ ಹುದಿಕೇರಿಯ ಕೊಡವ ಸಮಾಜದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ನನ್ನ ಧರ್ಮ ಪತ್ನಿ ಕಾಂಚನ್ ಪೊನ್ನಣ್ಣ ಅವರ ಜೊತೆ ಪಾಲ್ಗೊಂಡು ಶುಭ ಕೋರಿದೆ.

A student died in a fire accident today at a non-government service organization called Katakeri Har Mandir, Madikeri taluk, met two students who were injured and consoled them. Visited the house of a deceased student in Chettimani and consoled the family, 09/10/2025

Attended a meeting chaired by Hon'ble Chief Minister Shri Siddaramaiah on providing water and electricity connection to buildings built within the Greater Bangalore Authority and other parts of the state, 08/10/2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಲಾಯಿತು.

Honorable Chief Minister Shri Siddaramaiah and Forest Minister Shri Eshwar Khandre participated in the 2024 energy ceremony and concluding 71st Wildlife Week program organized by Forest Biology and Environment Department at Vidhanasoudha, 08/10/2025
ವಿಧಾನಸೌಧದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ 2024 ನೇ ಸಾಲಿನ ಶಕ್ತಿ ಪ್ರಧಾನ ಸಮಾರಂಭ ಹಾಗೂ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರು ಹಾಗೂ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ರವರೊಂದಿಗೆ ಭಾಗವಹಿಸಲಾಯಿತು.
