Respectful salutations to the most simple and gentle politician the country has seen, former Prime Minister Shri Lal Bahadur Shastri on his birth anniversary, 02/10/2025
ದೇಶ ಕಂಡ ಅತ್ಯಂತ ಸರಳ ಹಾಗೂ ಸಜ್ಜನ ರಾಜಕಾರಣಿ, ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿಯಂದು ಗೌರವಪೂರ್ವಕ ನಮನಗಳು.

Greetings on the occasion of Father of the Nation Mahatma Gandhiji's Jayanti who spread the values of truth, non-violence, Satyagraha and peace to the world, 02/10/2025
ಸತ್ಯ, ಅಹಿಂಸೆ, ಸತ್ಯಾಗ್ರಹ ಮತ್ತು ಶಾಂತಿಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಶುಭಾಶಯಗಳು.

Dasara and Vijayadashami to all the people of the state Happy festival., 02/10/2025

Former Legislative Council member Shri Cheppudeera Arun Machaiah met Honorable Chief Minister Shri Siddaramaiah today and took blessings. Honorable Chief Minister was invited to the ceremony of taking oath as the new Vice President of Karnataka State Spor, 01/10/2025
ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯರವರು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಮಾಡುತ್ತಿರುವ ಸಮಾರಂಭಕ್ಕೆ ಮಾನ್ಯ ಮುಖ್ಯಮಂತ್ರಿಗಳನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು.

After the inauguration of the arch of the newly constructed Sri Mahadeva temple in Kottur village of Ponnampete taluk, met the residents of the colony and listened to their problems and assured to take necessary measures soon., 01/10/2025
ಪೊನ್ನಂಪೇಟೆ ತಾಲೂಕಿನ ಕೊಟ್ಟೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಸಿದ್ಧ ಶ್ರೀ ಮಹಾದೇವ ದೇವಸ್ಥಾನದ ಕಮಾನುವನ್ನು ಲೋಕಾರ್ಪಣೆ ಮಾಡಿದ ಬಳಿಕ ಅಲ್ಲಿನ ಕಾಲೋನಿಯ ನಿವಾಸಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.
